ಅಭಿಪ್ರಾಯ / ಸಲಹೆಗಳು

ಆಡಳಿತ

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಆಡಳಿತ ವ್ಯವಸ್ಥೆಯು ಮೂರು ಹಂತಗಳನ್ನು ಹೊಂದಿರುತ್ತದೆ.

     1. ರಾಜ್ಯ ಮಟ್ಟದ ಆಡಳಿತ 

    ಆಯುಕ್ತರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ಇಲಾಖೆಯ ಮುಖ್ಯಸ್ಥರಾಗಿರುತ್ತಾರೆ. ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ತಾಂತ್ರಿಕ ಮುಖ್ಯಸ್ಥರಾಗಿದ್ದು, ಆಯುಕ್ತರ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಾರೆ.

     ರಾಜ್ಯ ಆಡಳಿತದ ಸ್ಥೂಲ ನಿರೂಪಣೆ

2. ಜಿಲ್ಲಾ ಮಟ್ಟದ ಆಡಳಿತ

    ಉಪ ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ಜಿಲ್ಲಾ ಮಟ್ಟದ ಮುಖ್ಯಸ್ಥರಾಗಿರುತ್ತಾರೆ. ಜಿಲ್ಲಾ ಉಪ ನಿರ್ದೇಶಕರು ಸಂಬಂಧಪಟ್ಟ ಜಿಲ್ಲಾ ಪಂಚಾಯಿತಿಗಳ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಾರೆ.

3. ತಾಲ್ಲೂಕು ಮಟ್ಟದ ಆಡಳಿತ

    ಸಹಾಯಕ ನಿರ್ದೇಶಕರು, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರು ತಾಲ್ಲೂಕು ಮಟ್ಟದ ಮುಖ್ಯಸ್ಥರಾಗಿರುತ್ತಾರೆ.

    ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ಸ್ಥೂಲ ನಿರೂಪಣೆ 

ಇತ್ತೀಚಿನ ನವೀಕರಣ​ : 08-10-2021 11:07 AM ಅನುಮೋದಕರು: Approver


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080