ಅಭಿಪ್ರಾಯ / ಸಲಹೆಗಳು

ತರಬೇತಿ ಕೇಂದ್ರಗಳು

ತರಬೇತಿ ಕೇಂದ್ರಗಳಲ್ಲಿ ಆಸಕ್ತ ಗ್ರಾಮೀಣ ರೈತರಿಗೆ ಕೋಳಿ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ ಮತ್ತು ಹೈನುಗಾರಿಕೆ ಕ್ಷೇತ್ರಗಳಲ್ಲಿ ನಿರಂತರವಾಗಿ ತರಬೇತಿ ನೀಡಲಾಗುತ್ತದೆ. 

ಇಲಾಖೆಯಲ್ಲಿ ತರಬೇತಿ ನೀಡುವ ಕಾರ್ಯಕ್ರಮವು ಒಂದು ಪ್ರಮುಖ ಅಂಶವಾಗಿದೆ. ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ತಾಂತ್ರಿಕ ಸಿಬ್ಬಂದಿಗೆ ತಿಳುವಳಿಕೆ ನೀಡುವ ಸಲುವಾಗಿ ತರಬೇತಿ ನೀಡುವುದೂ ಸಹ ಇಲಾಖೆಯ ನಿರಂತರವಾದ ಪದ್ಧತಿಯಾಗಿದೆ. ಅಧಿಕಾರಿ / ಸಿಬ್ಬಂದಿ ವರ್ಗದವರಿಗೆ ವ್ಯವಸ್ಥಿತವಾಗಿ ಅವರ ಜ್ಞಾನವನ್ನು ಹೆಚ್ಚಿಸುವುದು ಹಾಗೂ ಕೆಲಸವನ್ನು ಸುಸೂತ್ರವಾಗಿ ನಡೆಸುವುದು ತರಬೇತಿ ನೀಡುವ ಉದ್ದೇಶವಾಗಿದೆ.

 


 ಕ್ರ.ಸಂ

ಸಂಸ್ಥೆಯ ಹೆಸರು

ಇ-ಮೇಲ್‌ ಐಡಿ

1.

ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಕಲಬುರಗಿ

klbddtrg@gmail.com

2.

ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಹಾಸನ

advlitchsn@gmail.com

3.

ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ,ತುಮಕೂರು

tmkddvlitc@gmail.com

4.

ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ,ಧಾರವಾಡ

ddvlitcdharwad@gmail.com

5.

ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ,ಮಳವಳ್ಳಿ

vatcmalavalli@gmail.com

6.

ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ,ದಾವಣಗೆರೆ

vo.vatc.dvg@gmail.com

7.

ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ,ಬೆಳಗಾವಿ

vatcbgm@gmail.com

8.

ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ,ಬಳ್ಳಾರಿ

blrvovatc@gmail.com

9.

ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ,ಬೀದರ್

cvoftcbidar@gmail.com

10.

ರಾಜ್ಯ ಮಟ್ಟದ  ಪಶು ಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ,ಹೆಸರಘಟ್ಟ

sltc.ahvs @gmail.com

 

ತರಬೇತಿ ಪಟ್ಯಕ್ರಮ

ಇತ್ತೀಚಿನ ನವೀಕರಣ​ : 21-01-2023 05:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080